ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿಗೆ ಅರ್ಜಿ ಆಹ್ವಾನ

ಕಾರವಾರ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಿಂದ 7, 8, 9ನೇ ತರಗತಿಗಳ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಹಾಗೂ ವಿಶೇಷ ವರ್ಗದ ವಿದ್ಯಾರ್ಥಿಗಳು ಆಯಾ ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರಿAದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ … Continue reading ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿಗೆ ಅರ್ಜಿ ಆಹ್ವಾನ