ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ನಲ್ಲಿ ಅಗತ್ಯವಿರುವ ಗ್ರಾಮೀಣ ಡಾಕ್ ಸೇವಕ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್
ಹುದ್ದೆಗಳ ಹೆಸರು : ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು : 650 (ಕರ್ನಾಟಕಕ್ಕೆ 42 ಹುದ್ದೆಗಳು)
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯ/ಶಿಕ್ಷಣ ಸಂಸ್ಥೆಗಳಿAದ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ವೇತನ ನಿಗದಿಮಾಡಲಾಗಿದೆ.
ಅರ್ಜಿ ಶುಲ್ಕ :
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ. 700/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡತ್ತದೆ. ಆಯಾ ರಾಜ್ಯದ ಅಧಿಕೃತ ಭಾಷೆಯ ಸಾಮಾರ್ಥ್ಯ ತಿಳಿಯಲು ಭಾಷಾ ಪರೀಕ್ಷೆ ನಡೆಸಲಾಗುತ್ತದೆ.
ಅನುಭವ :
ಕನಿಷ್ಠ 2 ವರ್ಷ ಗ್ರಾಮೀಣ ಡಾಕ್ ಸೇವಕ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿರಬೇಕು.
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 10/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/05/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://ibpsonline.ibps.in/ippbgdsapr22/
ಅಧಿಸೂಚನೆ /notification;
Leave a Comment