• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ ನಿಯಮಿತ ನೇಕಮಾತಿ / HESCOM Karnataka Recruitment 2022

May 15, 2022 by Deepika Leave a Comment

ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ ನಿಯಮಿತವು 2022 – 23 ನೇ ಸಾಲಿನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ ನಿಯಮಿತ

ಹುದ್ದೆಗಳ ಹೆಸರು ಅಪ್ರೆಂಟಿಸ್ / ಶಿಶುಕ್ಷÄ

ಒಟ್ಟು ಹುದ್ದೆಗಳು : 238

ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್

ಬೇಕಾಗಿರುವ ಅರ್ಹತೆಗಳು

ಎನ್‌ಸಿವಿಟಿ/ ಎಸ್‌ಸಿವಿಟಿ ಶೈಕ್ಷಣಿಕ ಸಂಸ್ಥೆಗಳಿAದ ಎರಡು ವರ್ಷದ ಐಟಿಐ ಇಲೆಕ್ಟಿçಷಿಯನ್ ಪಾಸ್ ಮಾಡಿರಬೇಕು. ಈ ಅಭ್ಯರ್ಥಿಗಳಿಗೆ ಒಂದು ವರ್ಷದ ಶಿಶುಕ್ಷÄ ತರಬೇತಿ ನೀಡಲಾಗುತ್ತದೆ.

ಅಭ್ಯರ್ಥಿ ವಯಸ್ಸು 20-04-2022 ಕ್ಕೆ 25 ವರ್ಷಕ್ಕಿಂತ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗqದÀ ಅಭ್ಯರ್ಥಿಗಳ ವಯಸ್ಸು 20-04-2022 ಕ್ಕೆ 30 ವರ್ಷಕ್ಕಿಂತ ಮೀರಿರಬಾರದು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ತೆಗೆದುಕೊಂಡಿದ್ದು ಮತ್ತು ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.

ಇಲೆಕ್ಟಿçÃಷಿಯನ್ ವೃತ್ತಿಯಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಅರ್ಹರಾಗಿರುತ್ತಾರೆ.

ಭರ್ತಿ ಮಾಡಿದ ಅರ್ಜಿ ಸಲ್ಲಿಸಬೇಕಾದ ವಿಳಾಸ :

ಕಾರ್ಯನಿರ್ವಾಹಕ ಇಂಜಿನಿಯರರು, ಕೈಗಾರಿಕಾ ತರಬೇತಿ ಕೇಂದ್ರ (ಐಟಿಸಿ) ಹೆಸ್ಕಾಂ ವಿದ್ಯತ್ ನಗರ, ಕಾರವಾರ ರಸ್ತೆ ಹುಬ್ಬಳ್ಳಿ – 24

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 20/05/2022 ರ ಸಂಜೆ 04 ಗಂಟೆಯೊಳಗೆ

ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/05/2022

  • ಹೆಸ್ಕಾಂ 200 ಹುದ್ದೆಗಳಿಗೆ ನೇಮಕಾತಿ 2023 -HESCOM new recruitment 2023–Hurry Apply Online for 200 Posts
    Date
    January 22, 2023
  • ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ/ Hescom Recruitment 2021
    Date
    September 26, 2021
  • ವಿದ್ಯತ್ ದರ ಹೆಚ್ಚಳ ಕ್ರಮಕ್ಕೆ ವಾಣಿಜ್ಯೋದ್ಯಮ ಸಂಸ್ಥೆ ವಿರೋಧ
    Date
    January 7, 2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

job info;  Join our whatsapp group

web site ; https://hescom.karnataka.gov.in/english


ಅರ್ಜಿ ಸಲ್ಲಿಸಲು / apply link;

ಅಧಿಸೂಚನೆ /notification; https://hescom.karnataka.gov.in/storage/pdf-files/HRD%20Center/Notification%2031032022.pdf

Notification-31032022Download

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Government jobs, JOBS, Trending Tagged With: hescom job, https://hescom.karnataka.gov.in/english

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,191 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar