• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK
      • Notification

ಮೇ 18ರಿಂದ ರಾಜ್ಯದಲ್ಲಿ ಭಾರೀ ಮಳೆ: ಎಚ್ಚರಿಕೆ

May 16, 2022 by Deepika Leave a Comment

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೆ, ಮೇ 18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್, ವಿಜಯಪುರ, ರಾಯಚೂರು, ಕಲಬುರಗಿ, ರಾದಗಿರಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಭಾನುವಾರವೂ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯಾಗಿದೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karnataka News

Explore More:

About Deepika

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ವೈಜ್ಞಾನಿಕ ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

June 4, 2023 By Sachin Hegde

ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

June 4, 2023 By Sachin Hegde

ವಿವಿಧ ಹುದ್ದೆಗಳಿಗೆ ನೇಮಕಾತಿ 

June 4, 2023 By Sachin Hegde

KRIDE ನೇಮಕಾತಿ 2023

June 2, 2023 By Sachin Hegde

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ2023 SBI New Recruitment 2023

May 30, 2023 By Sachin Hegde

 ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ MRPL Recruitment 2023 

May 29, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar