ಗಡಿ ರಸ್ತೆ ಸಂಸ್ಥೆ (ಬಾರ್ಡರ್ ರೋಡ್ ಆರ್ಗನೈಜೇಶನ್) ಸ್ಟೋರ್ ಕೀಪರ್ ಟೆಕ್ನಿಕಲ್ ಮತ್ತು ಮಲ್ಟಿ ಸ್ಕಿಲ್ಡ್ ವರ್ಕರ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
.
ಉದ್ಯೋಗ ಸಂಸ್ಥೆ : ಗಡಿ ರಸ್ತೆ ಸಂಸ್ಥೆ
ಹುದ್ದೆಗಳ ಸಂಖ್ಯೆ : 876
ಹುದ್ದೆಗಳ ಹೆಸರು : ಸ್ಟೋರ್ ಕೀಪರ್ ಟೆಕ್ನಿಕಲ್ ಮತ್ತು ಮಲ್ಟಿ ಸ್ಕಿಲ್ಡ್ ವರ್ಕರ್
ಹುದ್ದೆಗಳ ಸಂಖ್ಯೆ
ಸ್ಟೋರ್ ಕೀಪರ್ ಟೆಕ್ನಿಕಲ್ : 377
ಮಲ್ಟಿ ಸ್ಕಿಲ್ಡ್ ವರ್ಕರ್ : 499
ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಎಸ್ಎಸ್ಎಲ್ಸಿ / ಪಿಯುಸಿ / ಡಿಪ್ಲೊಮ ತಾಂತ್ರಿಕ ಶಿಕ್ಷಣ ಪಡೆದಿರಬೇಕು.
ಕಾರ್ಯಾನುಭ, ಇತರೆ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಕುರಿತು ಶೀಘ್ರದಲ್ಲೇ ಸವಿವರ ಅಧಿಸೂಚನೆಯಲ್ಲಿ ಪಡೆಯಬಹುದು. ಡೀಟೇಲ್ಡ್ ನೋಟಿಫಿಕೇಶನ್ಗಾಗಿ ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.
ಅರ್ಜಿಗೆ ಬೇಕಾದ ವಿವರಗಳು
ಹೆಸರು
ಜನ್ಮ ದಿನಾಂಕ
ಆಧಾರ್ ಕಾರ್ಡ್
ಎಸ್ಎಸ್ಎಲ್ಸಿ ಅಂಕಪಟ್ಟಿ
ಹುದ್ದೆಗೆ ನಿಗದಿತ ವಿದ್ಯಾರ್ಹತೆ ದಾಖಲೆ
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿತ ವಿದ್ಯಾರ್ಹತೆಗಳಲ್ಲಿ ಗಳಿಸಿದ ಅಂಕಗಳ ಮೇಲೆ ಶಾರ್ಟ್ ಲಿಸ್ಟ್ ಮಾಡಿ, ಆಯ್ಕೆ ಮಾಡಲಾಗುತ್ತದೆ.
job info; Join our whatsapp group
web site : http://www.bro.gov.in/
Leave a Comment