• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗಡಿ ರಸ್ತೆ ನೇಮಕಾತಿ/BRO Jobs 2022

May 21, 2022 by Deepika Leave a Comment

ಗಡಿ ರಸ್ತೆ ಸಂಸ್ಥೆ (ಬಾರ್ಡರ್ ರೋಡ್ ಆರ್ಗನೈಜೇಶನ್) ಸ್ಟೋರ್ ಕೀಪರ್ ಟೆಕ್ನಿಕಲ್ ಮತ್ತು ಮಲ್ಟಿ ಸ್ಕಿಲ್ಡ್‌ ವರ್ಕರ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು. 


.

ಉದ್ಯೋಗ ಸಂಸ್ಥೆ : ಗಡಿ ರಸ್ತೆ ಸಂಸ್ಥೆ
ಹುದ್ದೆಗಳ ಸಂಖ್ಯೆ : 876
ಹುದ್ದೆಗಳ ಹೆಸರು : ಸ್ಟೋರ್ ಕೀಪರ್ ಟೆಕ್ನಿಕಲ್ ಮತ್ತು ಮಲ್ಟಿ ಸ್ಕಿಲ್ಡ್‌ ವರ್ಕರ್

ಹುದ್ದೆಗಳ ಸಂಖ್ಯೆ
ಸ್ಟೋರ್ ಕೀಪರ್ ಟೆಕ್ನಿಕಲ್ : 377
ಮಲ್ಟಿ ಸ್ಕಿಲ್ಡ್‌ ವರ್ಕರ್ : 499

ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ / ಪಿಯುಸಿ / ಡಿಪ್ಲೊಮ ತಾಂತ್ರಿಕ ಶಿಕ್ಷಣ ಪಡೆದಿರಬೇಕು.

ಕಾರ್ಯಾನುಭ, ಇತರೆ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಕುರಿತು ಶೀಘ್ರದಲ್ಲೇ ಸವಿವರ ಅಧಿಸೂಚನೆಯಲ್ಲಿ ಪಡೆಯಬಹುದು. ಡೀಟೇಲ್ಡ್‌ ನೋಟಿಫಿಕೇಶನ್‌ಗಾಗಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಅರ್ಜಿಗೆ ಬೇಕಾದ ವಿವರಗಳು
ಹೆಸರು
ಜನ್ಮ ದಿನಾಂಕ
ಆಧಾರ್ ಕಾರ್ಡ್
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ


ಹುದ್ದೆಗೆ ನಿಗದಿತ ವಿದ್ಯಾರ್ಹತೆ ದಾಖಲೆ

ಆಯ್ಕೆ ಪ್ರಕ್ರಿಯೆ ಹೇಗೆ?


ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿತ ವಿದ್ಯಾರ್ಹತೆಗಳಲ್ಲಿ ಗಳಿಸಿದ ಅಂಕಗಳ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ, ಆಯ್ಕೆ ಮಾಡಲಾಗುತ್ತದೆ.

job info;  Join our whatsapp group

web site : http://www.bro.gov.in/

  • ಗಡಿ ಭದ್ರತಾ ಪಡೆಯಿಂದ ಬೃಹತ್ ನೇಮಕಾತಿ / BSF Recruitment 2022
    Date
    January 18, 2022
  • ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
    Date
    July 31, 2022
  • 10th ITI bsf ನೇಮಕಾತಿ 2023 New BSF Recruitment 2023 Apply Online for 247 head Constable Posts
    Date
    April 18, 2023
  • ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ 2022
    Date
    August 11, 2022
  • KSFC ನೇಮಕಾತಿ 2023/KSFC New Recruitment 2023
    Date
    June 17, 2023

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, JOBS

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,022 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar