ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಳ್ಳತನ ಕ್ಕೆ ಯತ್ನಿಸಿದ್ದ ವ್ಯಕ್ತಿಯ ಬಂಧನ
ಯಲ್ಲಾಪುರ : ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದ ಕಳ್ಳತನ ಪ್ರಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮೇ. 12ರ ನಸುಕಿನ ಜಾವ ವ್ಯಕ್ತಿಯೋರ್ವನು ಪಟ್ಟಣದ ಸಂಭ್ರಮ್ ಹೋಟೆಲ್ ಬಳಿಯಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕಿಟಕಿಗೆ ಅಳವಡಿಸಿರುವ ಕಬ್ಬಿಣದ ಗ್ರಿಲ್ಸ್‌ನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಕಿತ್ತು ತೆಗೆದು ಬ್ಯಾಂಕ್ ಒಳಗಡೆ ಒಳಪ್ರವೇಶ ಮಾಡಿ ಬ್ಯಾಂಕ್‌ನ ನೆಲ ಮಹಡಿಯಲ್ಲಿರುವ ಕಬ್ಬಿಣದ ಕಪಾಟನ್ನು ಮುರಿದು ಕಳ್ಳತನ ಮಾಡಲು ಪ್ರಯತ್ನಿಸಿದ ಬಗ್ಗೆ ಯಲ್ಲಾಪುರ … Continue reading ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಳ್ಳತನ ಕ್ಕೆ ಯತ್ನಿಸಿದ್ದ ವ್ಯಕ್ತಿಯ ಬಂಧನ
Copy and paste this URL into your WordPress site to embed
Copy and paste this code into your site to embed