ಯಲ್ಲಾಪುರ :ಕೇರಳ ತಿರುವನಂತಪುರA ಜಿಲ್ಲೆಯಲ್ಲಿ ಪ್ಯಾನ್ ಇಂಡಿಯಾ ಮಾಸ್ಟರ್ಸ್ ಗೇಮ್ ಫೆಡರೇಶನ್ ವತಿಯಿಂದ ನಡೆದ
ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಹಿರಿಯರ ವಿಭಾಗದಲ್ಲಿ ಸ್ಪರ್ಧಿಸಿದ್ದಪಟ್ಟಣದ ನಿವೃತ್ತ ದೈಹಿಕ ಶಿಕ್ಷಕ ಜಿ.ಎಮ್. ತಾಂಡೂರಾಯನ್
ಬಿಲ್ಲುಗಾರಿಕೆ ಯಲ್ಲಿ ಪ್ರಥಮ ,ತ್ರಿವಿಧ ಜಿಗಿತದಲ್ಲಿ ದ್ವೀತಿಯ,ಹಾಗೂ ರಿಲೇಯಲ್ಲಿ ತೃತೀಯ ಸ್ಥಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದು À ಜಪಾನಿನಲ್ಲಿ ನಡೆಯಲಿರುವ ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
Leave a Comment