ಇಂಡೋ ಡೆಬಿಟನ್ ಬಾರ್ಡರ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಬಾರ್ಡರ್ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು : ಹೆಡ್ ಕಾನ್‌ಸ್ಟೇಬಲ್
ಒಟ್ಟು ಹುದ್ದೆಗಳು : 248
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಹೆಡ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 12 ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿAದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಅರ್ಜಿ ಸಲ್ಲಿಸಲು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 100/- ರೂ ಅನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಸ್ಟ ಪಂಗಡ/ಅAಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯತಿ ನೀಡಲಾಗಿದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 8 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 7 ಜುಲೈ 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
web site; https://www.itbpolice.nic.in/
ಅರ್ಜಿ ಸಲ್ಲಿಸಲು / apply link; https://www.recruitment.itbpolice.nic.in/
ಅಧಿಸೂಚನೆ /notification
Leave a Comment