ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ದಾವಣಗೆರೆಯಲ್ಲಿ ಖಾಲಿಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ದಾವಣಗೆರೆ ಜಿಲ್ಲಾ ಕೇಂದ್ರ ಸರಕಾರ ಬ್ಯಾಂಕ್ ನಿಯಮಿತ,
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 48
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಹುದ್ದೆಗಳ ವಿವರ
ಕಿರಿಯ ಸಹಾಯಕರು 29 ಹುದ್ದೆಗಳು
ವೇತನ ಶ್ರೇಣಿ ರೂ. 30350 – 58250
ಕಂಪ್ಯೂಟರ್ ಇಂಜಿನಿಯರ್ 1 ಹುದ್ದೆ
ವೇತನಶ್ರೇಣಿ ರೂ 33450 -62600
ಕಂಪ್ಯೂಟರ್ ಇಂಜಿನಿಯರಿAಗ್ 1 ಹುದ್ದೆ
ವೇತನ ಶ್ರೇಣಿ ರೂ. 33450- 62600
ಕಂಪ್ಯೂಟರ್ ಅಪರೇಟರ್ 1 ಹುದ್ದೆ
ವೇತನ ಶ್ರೇಣಿ ರೂ. 30350-58250
ವಾಹನ ಚಾಲಕರು 1 ಹುದ್ದೆಗಳು
ವೇತನಶ್ರೇಣಿ ರೂ. 27650-52650
ಕಿರಿಯ ಸೇವಕರು 16 ಹುದ್ದೆಗಳು
ವೇತನ ಶ್ರೇಣಿ ರೂ. 23500-47650
ವಿದ್ಯಾರ್ಹತೆ :
ಕಿರಿಯ ಸಹಾಯಕರು – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವದ್ಯಾಲಯದಿಂದ ಯಾವುದೇ ಪದವಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಹಾಗೂ ಸಹಕಾರ ವಿಷಯದಲ್ಲಿ ಅಧ್ಯಯನ, ಜ್ಞಾನ ಮತ್ತು ಅನುಭವ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಕಂಪ್ಯೂಟರ್ ಇಂಜಿನಿಯರ್ – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಪ್ರೊಗ್ರಾಮರ್, ಬಿ.ಇ. ಸಿ.ಎಸ್., ಇ&ಸಿ, ಇ&ಇ ಇಂಜಿನಿಯರಿAಗ್/ಎA.ಸಿ.ಎ ಪದವಿಯಲ್ಲಿ ತೇರ್ಗಡೆಯಾಗಿರಬೇಕು.
ಕಂಪ್ಯೂಟರ್ ಆರಪೇಟರ್ – ಅಭ್ಯರ್ಥಿಗಳು ದ್ವೀತಿಯ ಪಿಯುಸು ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷದ ಡಿಪ್ಲೋಮಾ ಇನ್ ಕಮರ್ಷಿ ಯಲ್ ಪ್ರಾಕ್ಟೀಸ್ ತೇರ್ಗಡೆಯಾಗಿರಬೇಕು.
ವಾಹನ ಚಾಲಕರು – ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ/ಎಸ್.ಎಸ್.ಎಲ್.ಸಿ ಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಊರ್ಜಿತ ಲಘು ವಾಹನ ಚಾಲನೆಯ ಲೈಸೆನ್ಸ್, ಬ್ಯಾಡ್ಜ್ ಹೊಂದಿರತಕ್ಕದ್ದು.
ಕಿರಿಯ ಸೇವಕರು(ಅಟೆಂಡರ್) – ಅಭ್ಯರ್ಥಿಗಳು ಎಸ್,ಎಸ್,ಎಲ್,ಸಿ ಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ವರ್ಗ 1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1000 ಮತ್ತು ಪರಿಶಿಷ್ಠ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳು ರೂ. 500 ಶುಲ್ಕ ಪಾವತಿಸಬೇಕು.
(ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು)
ಆಯ್ಕೆ ವಿಧಾನ
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಸರಾಸರಿ ಅಂಕಗಳನ್ನು ಶೇ. 85% ಕ್ಕೆ ಇಳಿಸಿ, ಪ್ರಾಪ್ತವಾಗುವ ಅಂಕಗಳ ಜೊತೆಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಕೂಡಿಸಿ ಅರ್ಹತಾ ಪಟ್ಟಿಯನ್ನು ಸಿದ್ದಪಡಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಮೇ 02, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 01, 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; http://www.recruitapp.in/davanagere-dccb/instruction
ಅಧಿಸೂಚನೆ /notification; http://www.recruitapp.in/davanagere-dccb/uploads/files/notification/1ep94t.pdf
Leave a Comment