ಕಾರವಾರ : ಜೆ.ಎಸ್.ಎಸ್ ವಿಶೆಷ ಚೇತನರ ಪಾಲಿಟೆಕ್ನಿಕ್ ಮಹಾ ವಿದ್ಯಾಪೀಠದ ವತಿಯಿಂದ ಆರ್ಕಿಟೆಕ್ಚರ್ ಅಸಿಸ್ಟೆಂಟ್ ಶಿಪ್, ಕಮಿರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿAಗ್, ಜ್ಯುವೆಲ್ಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲಕ್ಟಾçನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿAಗ್ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನಮ ಪರೀಕ್ಷೆಯಲ್ಲಿ ಕನಿಷ್ಠ 35% ಅಂಕಗಳೊAದಿಗೆ ತೆರ್ಗೆಡೆಯಾದ ಅಭ್ಯರ್ಥಿಗಳು 3 ವರ್ಷಗಳ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 96866 77236 ಕ್ಕೆ ಸಂಪರ್ಕಿಸಿ ಎಂದು ಜೆಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವಿದ್ಯಾಪೀಠದ ಪ್ರಾಶುಂಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment