ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕೇಂದ್ರ ಲೋಕ ಸೇವಾ ಆಯೋಗ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 161
ಹುದ್ದೆಗಳ ವಿವರ :
ಡ್ರಗ್ ಆಪೀಸರ್ – 03
ಸಹಾಯಕ ಕೀಪರ್ – 01
ಉಪ ಪ್ರಾಂಶುಪಾಲ – 131
ರಸಾಯನ ಶಾಸ್ತç ಮಾಸ್ಟರ್ – 01
ಸಹಾಯಕ ಶಿಪ್ಪಿಂಗ್ ಮಾಸ್ಟರ್ – 02
ಮಿನರಲ್ ಆಪೀಸರ್ – 20
ಹಿರಿಯ ಉಪನ್ಯಾಸಕ – 03
ವಿದ್ಯಾರ್ಹತೆ :
ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವಿವಿಧ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ವಯೋಮಿತಿ :
ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ :
ಅಭ್ಯರ್ಥಿಗಳು ರೂ. 25/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30 ಮೇ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಜೂನ್ 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://ucil.gov.in/
ಅಧಿಸೂಚನೆ /notification;
Leave a Comment