ಹೊನ್ನಾವರ : ತಾಲೂಕಿನ ಸಾಲ್ಕೋಡ್ ಗ್ರಾಮದ ಕೆರೆಕೋಣ ಬಳಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಬೆಡ್ ರೂಮನಲ್ಲಿಯೇ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಮಹಿಳೆಯೊಬ್ಬರು ಆತ್ಮಗತ್ಯೆ ಮಾಡಿಕೊಂಡಿದ್ದಾರೆ.
ಯಶೋಧಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವವರು, ಕೆಲ ವರ್ಷದಿಂದ ಮಾನಸಿಕವಾಗಿ ಮನನೊಂದಿರುವ ಇವರು ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬAಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment