ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಜನರಲ್ ಡಿಪಾರ್ಟ್ ಮೆಂಟ್ ಆಫ್ ಕಾಂಪಿಟೇಟಿವ್ ಎಕ್ಸಾö್ಯಮಿನೇಷನಲ್ಲಿ ಜೂನಿಯರ್ ಹಿಂದಿ ಟ್ರಾನ್ಸ್ ಲೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 7
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಹಿಂದಿ ಅಥವಾ ಇಂಗ್ಲೀಷ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಟ್ರಾನ್ಸ್ ಲೇಷನ್ ಟ್ರೇನಿಂಗ್ ಕೋರ್ಸ್ ಮುಗಿಸಿರಬೇಕು.
ವಯೋಮಿತಿ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 42 ವರ್ಷ ವಯೋಮಿತಿಯೋಲಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಒಬಿಸಿ ಅಭ್ಯರ್ಥಿಗಳಿಗೆ 45 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 47 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ ಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಶ್ರೇಣಿ ಅನ್ವಯ 6ನೇ ಹಂತದ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 1 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಜೂನ್ 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://www.rrchubli.in/index.html
ಅಧಿಸೂಚನೆ /notification ; https://www.rrchubli.in/GDCE-Jr.Translator%20-2022_compressed.pdf
Leave a Comment