ಬೆಂಗಳೂರು : 3200 ಕ್ಕೂ ಅಧಿಕ ಪೊಲೀಸ್ ಕಾನ್ ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
ಇಲಾಖೆಯ ಅದಿಕೃತ ವೆಬ್ ಸೈಟ್ https://recruitment.ksp.gov.in/ ನಲ್ಲಿ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಮೇ 25ರ ಬೆಳಗ್ಗೆ 10 ಗಂಟೆಯಿAದ ಜೂನ್ 25 ಸಂಜೆ ಗಂಟೆಯೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಜೂನ್ 28 ಶುಲ್ಕ ಪಾವತಿಗೆ ಕೊನೆಯ ದಿನಾಂಕವಾಗಿದೆ. ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದರೆ ಸಹಾಯವಾಣಿ 080 22943346 ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು.
Leave a Comment