ಧಾರವಾಡ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆಟೋ ರಿಕ್ಷಾ, ಟ್ಯಾಕ್ಷಿ, ಗೂಡ್ಸ್ ವಾಹನ ಖರೀದಿ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಸಾಲ ಹಾಗೂ ಸಹಾಯ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ಜು.15 ರೊಳಗಾಗಿ ಅರ್ಜಿ ಅಲ್ಲಿಸಿ ಹಾರ್ಡ್ ಕಾಪಿಗಳನ್ನು ಸಂಬAಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಜು. 31 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಧಾರವಾಡ ಮೌಲಾನಾ ಆಝಾದ ಭವನ, ಸರ್ಕಾರಿ ಮುದ್ರಣಾಲಯದ ಹತ್ತಿರ, ಸಾಧನಕೇರಿ ರಸ್ತೆ ಧಾರವಾಡ ವಿಳಾಸಕ್ಕೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 0836-2748226 ಸಂಪಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Leave a Comment