ಇಂಡಸ್ಟಿçಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು (ಐಡಿಬಿಐ) ಎಕ್ಷಿಕ್ಯೂಟಿವ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಇಂಡಸ್ಟಿçಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 1544
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಹುದ್ದೆಗಳ ವಿವರ :
ಐಡಿಬಿಐ ಎಕ್ಸಿಕ್ಯೂಟಿವ್ ಹುದ್ದೆಗಳು : 1044
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳು : 500
ವಿದ್ಯಾರ್ಹತೆ :
ಇಂಡಸ್ಟಿçಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯೃರ್ಥಿಗಳು ಡಿಪ್ಲೊಮ ಮತ್ತು ಗ್ರಾಜುಯೇಟ್ ಪಾಸ್ ಮಾಡಿರಬೇಕು.
ವಯೋಮಿತಿ :
ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 21 ವರ್ಷ ಆಗಿರಬೇಕು.
ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಜಾತಿವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 1000/-
ಒಬಿಸಿ ಅಭ್ಯರ್ಥಿಗಳಿಗೆ ರೂ. 1000.
ಎಸ್ ಸಿ/ ಎಸ್ ಟಿ ಪಿಡಬ್ಲೂö್ಯಡಿ ಅಭ್ಯರ್ಥಿಗಳಿಗೆ ರೂ. 200.
ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಇತರೆ ಆನ್ ಲೈನ್ ಪೇಮೆಂಟ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ಸಂದರ್ಶನ ನಡೆಸಿ ಆಯ್ಕೆ ನಡೆಸಲಾಗುತ್ತದೆ. ರೀಸನಿಂಗ್, ಮೆಂಟಲ್ ಎಬಿಲಿಟಿ, ಇಂಗ್ಲಿಷ್, ಗಣಿತ ವಿಷಯಗಳ ಕುರಿತು ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17/06/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
web site ;https://www.idbibank.in/
ಅರ್ಜಿ ಸಲ್ಲಿಸಲು / apply link; https://www.idbibank.in/idbi-bank-careers-current-openings.aspx
ಅಧಿಸೂಚನೆ /notification ; https://www.idbibank.in/pdf/careers/Detailed-Advertisement.pdf
Leave a Comment