ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ – ಆಪರೇಟಿವ್ ಸೊಸೈಟಿ, ಇಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇ ಮೇಲ್ ಮೂಲಕ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು : ರಾಣಿ ಬೆನ್ನಮ್ಮ ಅರ್ಬನ್ ಕ್ರೆಡಿಟ್ ಕೊ – ಆಪರೇಟಿವ್ ಸೊಸೈಟಿ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 200
ಅರ್ಜಿ ಸಲ್ಲಿಸುವ ಬಗೆ : ಇ ಮೇಲ್ ಮೂಲಕ
ಹುದ್ದೆಗಳ ಹೆಸರು ವಿದ್ಯಾರ್ಹತೆ
ಮ್ಯಾನೇಜರ್ : ಬಿ.ಕಾಂ ಬಿಬಿಎ
ಅಸಿಸ್ಟಂಟ್ : ಡಿಗ್ರಿ
ವಸೂಲಿ ಅಸಿಸ್ಟಂಟ್ : ಎಸ್.ಎಸ್.ಎಲ್.ಸಿ, & ಪಿಯುಸಿ
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಮ್ಯಾನೇಜರ್ : 50
ಅಸಿಸ್ಟಂಟ್ : 50
ವಸೂಲಿ ಅಸಿಸ್ಟಂಟ್ : 100
ವಯೋಮಿತಿ :
ರಾಣಿ ಚೆನ್ನಮ್ಮ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ನೇಮಕಾತಿ ಅಧಿಸೂಚನೆಯ ಮೀರಿರಬಾರದು ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಶುಲ್ಕ :
ರಾಣಿ ಚೆನ್ನಮ್ಮ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ರಾಣಿ ಚೆನ್ನಮ್ಮ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ /ಸಂದರ್ಶನ ನಡೆಸಿ, ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೇ :
ಅರ್ಜಿಯನ್ನು ಇಮೇಲ್ ವಿಳಾಸ
[email protected] ಗೆ ಇತ್ತೀಚಿನ ಬಯೋಡಾಟಾದೊಂದಿಗೆ ಕಳುಹಿಸಬೇಕು.
ಅರ್ಜಿ ಸಲ್ಲಿಕೆಗೆ ಬೇಕಾದ ಸ್ಕಾö್ಯನ್ ಕಾಪಿ ದಾಖಲೆಗಳು
ಎಸ್ ಎಸ್ ಎಲ್ ಸಿ ಅಂಕಪಟ್ಟಿ
ಪಿ ಯು ಸಿ ಅಂಕಪಟ್ಟಿ
ಪದವಿ ಅಂಕಪಟ್ಟಿ
ಆಧಾರ್ ಕಾರ್ಡ್
ರೆಸ್ಯೂಮ್
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ : 7022260202
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/06/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿ
job info; Join our whatsapp group
web site : https://sahakarasindhu.karnataka.gov.in/
ಅಧಿಸೂಚನೆ /notification
Leave a Comment