ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು ಮತ್ತು ಸಂಸ್ಥೆಗಳಲ್ಲಿ ಅಗತ್ಯ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್)
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 1920
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಜೂನಿಯರ್ ಸೀಡ್ ಅನಾಲಿಸ್ಟ್, ಚಾರ್ಜ್ಮನ್, ಅಕೌಂಟAಟ್, ಕೆಡೆಟ್ ಇನ್‌ಸ್ಟçಕ್ಟರ್, ಡ್ರೆöÊವರ್, ಹೆಡ್ ಕ್ಲರ್ಕ್, ಟೆಕ್ನಿಕಲ್ ಅಸಿಸ್ಟಂಟ್, ಸಂರಕ್ಷಣಾ ಸಹಾಯಕ, ಕಂಪ್ಯೂಟರ್ ಆಪರೇಟರ್, ಲ್ಯಾಬ್ ಅಸಿಸ್ಟಂಟ್ ಇತರೆ ಹಲವು ಹುದ್ದೆಗಳು ಸೇರಿದಂತೆ 334 ಕೆಟಗಿರಿ ಹುದ್ದೆಗಳಲ್ಲಿ ಯಾವೆಲ್ಲ ಹುದ್ದೆ ಖಾಲಿ ಇವೆಯೋ ಅವುಗಳೆಲ್ಲವನ್ನು ಭರ್ತಿ ಮಾಡಲಾಗುತ್ತದೆ.
ವಿದ್ಯಾರ್ಹತೆ :
ಸಿಬ್ಬಂದಿ ನೇಮಕಾತಿ ಆಯೋಗದ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ / ಪಿಯುಸಿ/ಡಿಗ್ರಿ/ಡಿಪ್ಲೊಮ/ಸ್ನಾತಕೋತ್ತರ ಪದವಿ/ ಬಿಇ ಹಾಗೂ ಇತರೆ.
ವಯೋಮಿತಿ :
ಸ್ಟಾಫ್ ಸೆಲೆಕ್ಷನ್ ಪೋಸ್ಟ್ ಒಮ್ಮೆ ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಿದ ನಂತರ ಹುದ್ದೆಗಳ ಹೆಸರು, ಸಂಖ್ಯೆ, ಅರ್ಹತೆ, ಅರ್ಜಿ ವಿಧಾನ, ಶುಲ್ಕ, ವಯಸ್ಸಿನ ಅರ್ಹತೆಗಳೆಲ್ಲವನ್ನು ತಿಳಿಸಲಾಗುತ್ತದೆ.
ಆಯ್ಕೆ ವಿಧಾನ :
ಸಿಬ್ಬಂದಿ ನೇಮಕಾತಿ ಆಯೋಗದ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಆನ್ಲೆöÊನ್ ಮೂಲಕ ಸ್ಪರ್ದಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13/06/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://ssc.nic.in/
ಅಧಿಸೂಚನೆ /notification ;
Leave a Comment