ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 400 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿಸಲ್ಲಿಸಬಹುದು.
ಇಲಾಖೆ ಹೆಸರು : ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ
ಹುದ್ದೆಗಳ ಹೆಸರು : ಜೂನಿಯರ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು : 400
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಎಸ್ಸಿ ಹಾಗೂ ಇಂಜಿನಿಯರಿAಗ್ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ :
ಅರ್ಜಿಯನ್ನು ಸಲ್ಲಿಸಲು 14/07/2022 ರ ಅನ್ವಯ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರೂ ಗಳ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
ಎಸ್ಸಿ/ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳು 81 ರೂ.
ಇತರ ಅಭ್ಯರ್ಥಿಗಳು 1000 ರೂ. ಅನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
ಎ ಎ ಐ ನಲ್ಲಿ ಅಫ್ರೆಂಟಿಸ ತರಬೇತಿ ಪಡೆದ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ :
ಅರ್ಜಿಯನ್ನು ಅಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ನಡೆಸಲಾಗುವುದು ಮತ್ತು ಆನ್ ಲೈನ್ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ, ಸಂದರ್ಶನ, ಧ್ವನಿ ಹಾಗೂ ಅಭ್ಯರ್ಥಿಗಳ ಹಿನ್ನಲೆ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://www.aai.aero/en
ಅಧಿಸೂಚನೆ /notification
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14/07/2022
Leave a Comment