ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಸಹಾಯಕ ಇಂಜಿನಿಯರ್ ಹಾಗೂ ಕಿ ರಿಯ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸ್ತಕ ಅಭ್ಯರ್ಥಿಗಳಿಂದ ಆನ್ಲೆöÊನ್ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು : ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್.) ಕಿರಿಯ ಸಮಾಲೋಚಕರು (ಕಿರಿಯ ಇಂಜಿನಿಯರ್)
ಒಟ್ಟು ಹುದ್ದೆಗಳು : 18
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್) ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕನಿಷ್ಠ ಪ್ರಥಮ ದರ್ಜೆ ಸಿವಿಲ್ ಎಂಜಿನಿಯರಿAಗ್ ವಿದ್ಯಾರ್ಹತೆ ಹೊಂದಿರಬೇಕು. ಕಿರಿಯ ಸಮಾಲೋಚಕರು (ಕಿರಿಯ ಇಂಜಿನಿಯರ್) ಹುದ್ದೆಗೆ ಕನಿಷ್ಠ ಪ್ರಥಮ ದರ್ಜೆ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿAಗ್ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ :
ಸಹಾಯಕ ಇಂಜಿನಿಯರ್ ಗರಿಷ್ಠ 30 ವರ್ಷ
ಕಿರಿಯ ಇಂಜಿನಿಯರ್ ಗರಿಷ್ಠ 28 ವರ್ಷ
ವೇತನ ಶ್ರೇಣಿ :
ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಮಾಸಿಕ ರೂ. 40,000 ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಮಾಸಿಕ ರೂ. 30,000
ಅರ್ಜಿ ಶುಲ್ಕ :
ಗ್ರಾಮೀಣ ಕುಡಿಯುವ ನೀರು ಮತ್ತು ನೈಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24/06/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://chikkamagaluru.nic.in/
ಅಧಿಸೂಚನೆ /notification
Leave a Comment