ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆ ಹೆಸರು : ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
ಹುದ್ದೆಗಳ ಹೆಸರು : ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು, ಬೀಜ ಸಹಾಯಕರು
ಒಟ್ಟು ಹುದ್ದೆಗಳು : 32 ಹುದ್ದೆಗಳು ಭರ್ತಿ
ಅರ್ಜಿ ಸಲ್ಲಿಸಲು ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಸಹಾಯಕ ವ್ಯವಸ್ಥಾಪಕರು (16) ಹುದ್ದೆಗಳಿಗೆ ಬಿಎಸ್ಸಿ (ಕೃಷಿ) ಪದವಿಯನ್ನು ಮಾನ್ಯತೆ ಪಡೆದಕೃಷಿ ವಿಶ್ವವಿದ್ಯಾಲಯ ಅಥವಾ ಐಸಿಎಆರ್ ಅಥವಾ ಎಐಸಿಟಿಇ ಯ ಮಾನ್ಯತೆ ಹೊಂದಿರುವ ಕಾನೂನಿನನ್ವಯ ಸ್ಥಾಪಿತವಾದ ಇತರೇ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು.
ವೇತನಶ್ರೇಣಿ : ರೂ. 40900/- – ರೂ 78200/-
ಹಿರಿಯ ಹಾಗೂ ಕಿರಿಯ ಸಹಾಯಕರು (10) ಹುದ್ದೆಗಳಿಗೆ ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ /ಬಿಬಿಎಂ ಪದವಿಯನ್ನು ಹೊಂದಿರಬೇಕು ಜೊತೆಗೆ ಟ್ಯಾಲಿ ಸರ್ಟಿಫಿಕೇಟ್ ಹೊಂದಿರಬೇಕು.
ವೇತನ ಶ್ರೇಣಿ : ರೂ. 27650 – ರೂ.52650
ಬೀಜ ಸಹಾಯಕರು (06) ಹುದ್ದೆಗಳಿಗೆ ಕೃಷಿಯಲ್ಲಿ 2 ವರ್ಷದ ಡಿಪ್ಲೋಮಾ (ಕೃಷಿ) ಯನ್ನು ಮಾನ್ಯತೆ ಪಡೆದ ಕೃಷಿ ವಿಶ್ವವದ್ಯಾಲಯದಿಂದ ಹೊಂದಿರಬೇಕು.
ವೇತನಶ್ರೇಣಿ : ರೂ. 21400/- ರೂ. 42000
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಎಸ್ಸಿ,ಎಸ್ಟಿ, ಪ್ರವರ್ಗ 2ಎ, 2ಬಿ,3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 750
ಪ್ರವರ್ಗ 2ಎ, 2ಬಿ, 3ಎ, 3ಇ ಅಭ್ಯರ್ಥಿ ರೂ. 500
ಮಾಜಿ ಸೈನಿಕ ಅಭ್ಯರ್ಥಿಗಳು ರೂ. 250
ಎಸ್ಸಿ,ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳು ರೂ. 250
(ಅರ್ಜಿ ಶುಲ್ಕವನ್ನು ಯಾವುದೇ ಇ- ಅಂಚೆ ಕಛೇರಿಯ ಮೂಲಕ ಪಾವತಿಸಬೇಕು.)
ಆಯ್ಕೆ ವಿಧಾನ :
ಸಹಾಯಕ ವ್ಯವಸ್ಥಾಪಕರು ಹುದ್ದೆಗೆ ಸ್ಫರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಉಳಿದ ಹುದ್ದೆಗಳಿಗೆ ಸ್ಫರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಪ್ರಾರಂಭ ದಿನಾಂಕ: 22/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/07/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25/07/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://cetonline.karnataka.gov.in/kea/ksscl
ಅಧಿಸೂಚನೆ /notification; http://kea.kar.nic.in/ksscl_2022/notification.pdf
Leave a Comment