• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

June 23, 2022 by Deepika Leave a Comment

ಕರ್ನಾಟಕ ಗ್ರಾಮೀಣ ಬ್ಯಾಂಕ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸೇರಿದಂತೆ ಐಬಿಪಿಎಸ್ ವಿವಿಧ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಲ್ಲಿ ಆಫೀಸರ್ ಸ್ಕೇಲ್ 1, ಆಫೀಸರ್ ಸ್ಕೇಲ್ 2 ಮತ್ತು ಆಫೀಸರ್ ಸ್ಕೇಲ್ 3 ಒಟ್ಟು 8106 ಹುದ್ದೆಗಳ ನೇಮಕಾತಿ ಪ್ರಕಟಣೆಯಲ್ಲಿ ಬಿಡುಗಡೆ ಮಾಡಿದೆ. ವಿವಿಧ ರಾಜ್ಯಗಳ 43 ಬ್ಯಾಂಕ್ ಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ನಡೆಯಲಿದೆ.

ಹುದ್ದೆಗಳ ಸಂಖ್ಯೆ : 8106

ಅರ್ಜಿಯ ಪ್ರಾರಂಭ ದಿನಾಂಕ :7 ಜೂನ್ 2022

ಅಪ್ಲಿಕೇಶನ್ ನ ಕೊನೆಯ ದಿನಾಂಕ : 27 ಜೂನ್ 2022,

ಅರ್ಜಿ ಶುಲ್ಕ : ಅಭ್ಯರ್ಥಿಗಳು ನಿಗದಿತ ಪರೀಕ್ಷಾ ಶುಲ್ಕ 850 ರೂ.

ವಿದ್ಯಾರ್ಹತೆ : ಕಚೇರಿ ಸಹಾಯಕ (ವಿವಿಧೋದ್ದೇಶ) – ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಯಾವುದೇ ಇತರೆ ಉನ್ನತ ಶಿಕ್ಷಣ ಸಂಸ್ಥೆಯಿAದ ಯಾವುದೇ ವಿಭಾಗದಲ್ಲಿ ಪದವಿ ಹೊಂದಿರಬೇಕು.

ಆಫೀಸರ್ ಸ್ಕೇಲ್ 1 – ಯಾವುದೇ ವಿಷಯದಲ್ಲಿ ಪದವಿ ಆಫೀಸರ್ ಸ್ಕೇಲ್ 3 – BE/B.Tech/MBA (ಪೋಸ್ಟ್ ಗಳಿಗೆ ಅನುಗುಣವಾಗಿ ಬದಲಾಗುತ್ತದೆ.)

web site; ಹೆಚ್ಚಿನ ಮಾಹಿತಿಗಾಗಿ https://ibpsonline.ibps.in/ ಗೆ ಸಂಪರ್ಕಿಸಬಹುದು.

job info;  Join our whatsapp group

  • ಗ್ರಾಮೀಣ ಬ್ಯಾಂಕ್ ಬೃಹತ್ ನೇಮಕಾತಿ
    Date
    June 8, 2022
  • ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ 2023 Bank of Maharashtra Recruitment
    Date
    July 14, 2023
  • ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/central bank recruitment 2021
    Date
    November 29, 2021

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Bank job, Canara News, JOBS

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,022 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar