ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/Bank of Baroda Recruitment

ಬ್ಯಾಂಕ್ ಆಫ್ ಬರೋಡಾದಲ್ಲಿ (Bank of Baroda) 325 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ರಿಲೇಶನ್‌ಶಿಪ್ ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ (Online) ಮೂಲಕ ಅರ್ಜಿ ಸಲ್ಲಿಸಬಹುದು. ದೇಶದ ಯಾವುದೇ ಮೂಲೆಯಲ್ಲಾದರೂ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬ್ಯಾಂಕ್ ಹೆಸರು: ಬ್ಯಾಂಕ್ ಆಫ್ ಬರೋಡಾ (BOB) ಹುದ್ದೆಯ ಹೆಸರು: ಸಂಬಂಧ ನಿರ್ವಾಹಕ, ಕ್ರೆಡಿಟ್ ವಿಶ್ಲೇಷಕ ಹುದ್ದೆಗಳ ಸಂಖ್ಯೆ: 325 ಉದ್ಯೋಗ ಸ್ಥಳ: … Continue reading ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/Bank of Baroda Recruitment