ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್, ಸಿಸ್ಟಮ್ ಆಡ್ಮನಿಸ್ಟೆçÃಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಬೆಂಗಳೂರು ಮಹಾನಗರದ ಸಾರಿಗೆ ನಿಗಮ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ : ಇ-ಮೇಲ್ ಮುಖಾಂತರ
ವಿದ್ಯಾರ್ಹತೆ :
ಸಾಪ್ಟ್ ವೇರ್ ಇಂಜಿನಿರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ ನಲ್ಲಿ ಬಿಎಸ್ಸಿ, ಬಿಇ, ಬಿಟೆಕ್, ಎಂಸಿಎ, ಬಿಸಿಎ ಮುಗಿಸಿರಬೇಕು.
ಸಿಸ್ಟಮ್ ಆಡ್ಮಿನಿಸ್ಟೆçÃಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ, ಬಿಟೆಕ್, ಎಂಸಿಎ, ಬಿಸಿಎ ಅಥವಾ ಡಿಪ್ಲೋಮಾ ಮುಗಿಸಿರಬೇಕು. ಸೀನಿಯರ್ ಸಾಫ್ಟ್ ವೇರ್ ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ, ಬಿಟೆಕ್ ಎಂಸಿಎ ಮುಗಿಸಿಬೇಕು.
ವಯೋಮಿತಿ :
ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಅನುಭವ :
ಸಾಪ್ಟ್ ವೇರ್ ಇಂಜಿನಿಯರ್ ಮತ್ತು ಸಿಸ್ಟಮ್ ಆಡ್ಮಿನಿಸ್ಟೆçÃಟರ್ ಹುದ್ದೆಗಳಿಗೆ ಫ್ರೇಶರ್ ಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
ಸೀನಿಯರ್ ಸಾಫ್ಟ್ ವೇರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎರಡು ವರ್ಷ ಸಂಬAಧಿತ ಕ್ಷೇತ್ರದಲ್ಲಿ ಸೇವಾ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇ-ಮೇಲ್ ವಿಳಾಸ : [email protected]
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/07/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
web site ; https://mybmtc.karnataka.gov.in/
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification ;
Leave a Comment