• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಾರತೀಯ ಅಂಕಿ ಅಂಶ ಕೃಷಿ ಮತ್ತು ನಕ್ಷೆ ಇಲಾಖೆಯಿಂದ ಬೃಹತ್ ನೇಮಕಾತಿ

June 29, 2022 by Deepika Leave a Comment

ಭಾರತೀಯ ಅಂಕಿ ಅಂಶ ಕೃಷಿ ಮತ್ತು ನಕ್ಷೆ (ಇಂಡಿಯನ್ ಸ್ಟಾö್ಯಟಿಸ್ಟಿಕ್ಸ್ ಅಗ್ರಿಕಲ್ಚರಲ್ ಅಂಡ್ ಮ್ಯಾಪಿಂಗ್) ಒಂದು ನಾನ್ ಪ್ರಾಫಿಟ್ ಸ್ವಾಯತ್ತ ಸಂಸ್ಥೆ. ಈ ಸಂಸ್ಥೆಯ ಇದೀಗ ಇದೀಗ ಗ್ರೂಪ್ ಎ ಮತ್ತು ಬಿ ಮತ್ತು ಸಿ ಗ್ರೇಡ್ ನ ವಿವಿಧ ಹುದ್ದೆಗಳಾದ ಮ್ಯಾನೇಜರ್, ಆಫೀಸರ್, ಕ್ಲರ್ಕ್, ಮಲ್ಟಿ ಟಾಸ್ಕ ವರ್ಕರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 5012

ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್

ಉದ್ಯೋಗ ಸ್ಥಳ : ಕರ್ನಾಟಕ, ತೆಲಂಗಾಣ, ಆಂದ್ರಪ್ರದೇಶ, ಓಡಿಶಾ

ವಿದ್ಯಾರ್ಹತೆ :

ಅಸಿಸ್ಟಂಟ್ ಮ್ಯಾನೇಜರ್ 1116

ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಪದವಿ ಪಾಸ್, ಆಗಿರಬೇಕು.

ವೇತನ ಶ್ರೇಣಿ : ರೂ. 45,000/-

ಫೀಲ್ಡ್ ಆಫೀಸರ್ 542

ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಪದವಿ ಪಾಸ್ ಆಗಿರಬೇಕು

ವೇತನ ಶ್ರೇಣಿ : ರೂ. 45,000/-

ಜೂನಿಯರ್ ಸರ್ವೇಆಫೀಸರ್ 1012

ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸ್ / ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.

ವೇತನ ಶ್ರೇಣಿ : ರೂ 40,000/-

ಲೋವರ್ ಡಿವಿಷನ್ ಕ್ಲರ್ಕ್ 1184

ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.

ವೇತನ ಶ್ರೇಣಿ : ರೂ35,000/-

ಮಲ್ಟಿ ಟಾಸ್ಕ್ ವರ್ಕರ್ 1158

ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸ್ / ತತ್ಸಮಾನ ವಿರ್ದ್ಯಾತೆ ಮುಗಿಸಿರಬೇಕು.

ವೇತನ ಶ್ರೇಣಿ : ರೂ. 28,000/-

ಮೇಲಿನ ಎಲ್ಲ ಹುದ್ದೆಗಳಿಗೆ ಕನಿಷ್ಠ 60 ದಿನಗಳ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೇಟ್ ಅನ್ನು ಹೊಂದಿರಬೇಕು. ಹಾಗೂ ಇತರೆ ಕಾರ್ಯಾನುಭವವನ್ನು ನೋಟಿಫಿಕೇಶನ್‌ನಲ್ಲಿ ತಿಳಿಸಿದಂತೆ ಹೊಂದಿರಬೇಕು.

ವಯೋಮಿತಿ :

ಅರ್ಜಿ ಸಲ್ಲಿಸುವ ಕನಿಷ್ಠ 18 ವರ್ಷ ಆಗರರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು ಮೀಸಲಾತಿ ನಿಯಮ ಅನ್ವಯ ಆಗಲಿದೆ.

ಅರ್ಜಿ ಶುಲ್ಕ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ. 480. ಪಾವತಿಸಬೇಕು. ಅಪ್ಲೀಕೇಶನ್ ಶುಲ್ಕವನ್ನು ಯುಪಿಐ, ನೆಟ್ ಬ್ಯಾಂಕಿAಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡಬಹುದು.

ಆಯ್ಕೆ ವಿಧಾನ :

ವಿದ್ಯಾರ್ಹತೆ, ಕಾರ್ಯಾನುಭಗಳ ಆಧಾರದಲ್ಲಿ ಕಂಪ್ಯೂಟರ್ ಬೇಸ್ಡ್ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22/06/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/07/2022

  • 10 ನೇ, ಪಿಯುಸಿ, ಪದವಿ ಪಾಸಾದವರಿಗೆ ಬೃಹತ್ ನೇಮಕಾತಿ
  • ”ಸ್ವಾಮಿತ್ವ” ಯೋಜನೆ ಅಡಿಯಲ್ಲಿ ಗ್ರಾಮಗಳ ವಸತಿ ಪ್ರದೇಶಗಳ ನಕ್ಷೆಗಾಗಿ ಡ್ರೋನ್ ಬಳಸಲು ಭಾರತೀಯ ಸರ್ವೇಕ್ಷಣಾ ವಿಭಾಗಕ್ಕೆ ಅವಕಾಶ
  • 21ನೇ ಶತಮಾನದ ಭಾರತದ ಭೂಪಟ
  • ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ
  • ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

Job Alert;  Join our whatsapp group

ಅರ್ಜಿ ಸಲ್ಲಿಸಲು / apply link; https://isam.org.in/newapplic.aspx

ಅಧಿಸೂಚನೆ /notification ; https://isam.org.in/recruitment.aspx

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: JOBS, Trending Tagged With: ISAM Recruitment 2022, karntaka job

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,022 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar