ಕಾರವಾರ : ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜು. 24 ರಂದು ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ.
ವಯೋಮಿತಿ :
ಅರ್ಹ 29 ಡಿಸೆಂಬರ 1999 ರಿಂದ 29 ಜೂನ್ 2005 ರ ನಡುವೆ ಜನಿಸಿರುವ ಪುರುಷ ಅಭ್ಯರ್ಥಿಗಳು ಪಿಯುಸಿ/ 10+2 ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳೊAದಿಗೆ ತೇರ್ಗಡೆಯಾಗಿರಬೇಕು.
ಎಂದು ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ವೆಬ್ ಸೈಟ್ : https://agnipathvayu.cdac.in/
ಕೊನೆಯ ದಿನಾಂಕ : 05/07/2022
Job Alert; Join our whatsapp group
Leave a Comment