2000 ಅಗ್ನಿಶಾಮಕ ಹುದ್ದೆ ಭರ್ತಿ

ಬೆಂಗಳೂರು:ರಾಜ್ಯದಲ್ಲಿ ಈ ವರ್ಷ 2,000 ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಮಾಡಲು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ಆದ್ಯತೆಯ ಮೇರೆಗೆ ಈ ವರ್ಷ 2000 ಹುದ್ದೆಗಳನ್ನು ಭರ್ತಿ ಮಾಡಲು … Continue reading 2000 ಅಗ್ನಿಶಾಮಕ ಹುದ್ದೆ ಭರ್ತಿ