ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಬಹುದು.
ಇಲಾಖೆ ಹೆಸರು : ಕೋಲಾರ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು : ಶೀಘ್ರಲಿಪಿಗಾರರು ಗ್ರೇಡ್ 3 ಹಾಗೂ ಸೇವಕರು
ಒಟ್ಟು ಹುದ್ದೆಗಳು : 32
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಶೀಘ್ರಲಿಪಿಗಾರರು ಗ್ರೇಡ್ 3 – 10 ಹುದ್ದೆಗಳು
ಸೇವಕರು – 22 ಹುದ್ದೆಗಳು
ವಿದ್ಯಾರ್ಹತೆ :
ಶೀಘ್ರಲಿಪಿಗಾರರು : ಹುದ್ದೆಗಳಿಗೆ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತಾಂತ್ರಿಕ ಶಿಕ್ಷಣ ಮಂಡಳಿಯ ಕಮರ್ಷಿಯಲ್ ಪ್ರಾಕ್ಟೀಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಜೊತೆಗೆ ಕರ್ನಾಟಕ ಫ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲಿ ಹೊರಿಯ ಶ್ರೇಣಿ ಬೆರಳೆಚ್ಚು ಮತ್ತು ಶೀಘ್ರಲಿಪಿ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಮಾಸಿಕ ವೇತನ : ರೂ 27,650/- ರೂ 52,650
ಜವಾನ ಹುದ್ದೆಗಳಿಗೆ ಎಸ್,ಎಸ್,ಎಲ್,ಸಿ ಪರರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಕನ್ನಡ ಓದಲು, ಬರೆಯುವ ತಿಳಿಸಿರಬೇಕು.
ಮಾಸಿಕ ವೇತನ : ರೂ. 17000/- ರೂ. 28950/-
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿµಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಎಸಿ,ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
ಎಸ್ಸಿ,ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 100
(ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಲಾಯದ ವೆಬ್ ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್,ಬಿ,ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು).
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26/07/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://districts.ecourts.gov.in/kolar-onlinerecruitment
ಶೀಘ್ರಲಿಪಿಗಾರರು ಅಧಿಸೂಚನೆ /notification ; https://districts.ecourts.gov.in/sites/default/files/Notification_Stenographers_Recruitment.pdf
Leave a Comment