• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಿಢೀರ ದಾಳಿ : ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ

July 2, 2022 by Deepika Leave a Comment

ಹೊನ್ನಾವರ : ಸರ್ಕಾರದ ಆದೇಶದನ್ವಯ ಹೊನ್ನಾವರ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಅಂಗಡಿಗಳಿಗೆ, ಪಪಂ ಕಚೇರಿಯ ಸಿಬ್ಬಂದಿಗಳು ದಿಢೀರನೇ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ.

    ಪ.ಪಂ ಮುಖ್ಯಾಧಿಕಾರಿ ಪ್ರವೀಣ್ ಕುಮಾರ್ ನಾಯಕ್ ನಿರ್ದೇಶನದಂತೆ ಪಟ್ಟಣದ ಪಟ್ಟಣದ ಹೂ-ಹಣ್ಣಿನ ಅಂಗಡಿ, ಬೇಕರಿ ಬಟ್ಟೆ ಅಂಗಡಿ ಸೇರಿದಂತೆ ವಿವಿಧೆಡೆ ಒಟ್ಟೂ 7 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ನ್ನು ವಶಪಡಿಸಿಕೊಂಡು 300 ರೂಪಾಯಿ ದಂಡ ವಿಧಿಸಿದ್ದಾರೆ.

    • WhatsApp Image 2022 07 02 at 12.20.26 AM 1
    • WhatsApp Image 2022 07 02 at 12.20.25 AM 1

    ಇನ್ನು ಮುಂದೆ ನಿಷೇಧಿತ ಪ್ಲಾಸಿಕ್ ಬಳಸದಂತೆ ಅಂಗಡಿಕಾರರಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ವೆಂಕಟೇಶ ನಾಯ್ಕ, ಅಂದಪ್ಪ ಹಂಚಿನಾಳ, ವಿನಾಯಕ, ಸಣ್ಣು ಗೊಂಡ, ಶಕುಂತಲಾ ನಾಯ್ಕ, ಯೋಗೇಶ, ಕಿರಣ ಹಾಜರಿದ್ದರು, ಸಣ್ಣಪುಟ್ಟ ಅಂಗಡಿಗಳ ಮೇಲೆ ದಾಳಿ ಮಾಡುವುದರ ಜೊತೆಗೆ ಪ್ಲಾಸ್ಟಿಕ್ ಕವರ್ ತಯಾರಿಸುವಲ್ಲಿಯೇ ಅಧಿಕಾರಿಗಳು ದಾಳಿ ಮಾಡಿ ಎಂಬ ಅಭಿಪ್ರಾಯವು ಸಾರ್ವಜನಿಕರಿಂದ ಕೇಳಿ ಬಂತು.

    WhatsApp Image 2022 07 02 at 12.20.25 AM

    WhatsApp Image 2022 07 02 at 12.20.26 AM

    Table of Contents

    Toggle
    • Share this:
    • Related News:

    Share this:

    • Share on WhatsApp (Opens in new window) WhatsApp
    • Share on X (Opens in new window) X
    • Share on Facebook (Opens in new window) Facebook
    • Share on Telegram (Opens in new window) Telegram
    • Email a link to a friend (Opens in new window) Email
    • Print (Opens in new window) Print

    Related News:

    Filed Under: Canara News, Honavar News

    Explore More:

    About Deepika

    Reader Interactions

    Leave a CommentCancel reply

    Primary Sidebar

    Subscribe via Email

    Enter your email address to subscribe to Canara Buzz and receive latest news articles by email.

    • 2,217,155 visitors

    Footer

    ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

    September 29, 2026 By Sachin Hegde

    ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

    March 24, 2025 By Sachin Hegde

    ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

    March 7, 2025 By Sachin Hegde

    ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

    February 25, 2025 By Sachin Hegde

    ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

    February 22, 2025 By Sachin Hegde

    ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

    February 16, 2025 By Sachin Hegde

    © 2026 Canara Buzz · Contributors · Privacy Policy · Terms & Conditions · Member of Digital Avatar

    Loading Comments...