ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಖಾಲಿಇರುವ ಅಂಗನವಾಡಿ ಕಾರ್ಯರ್ಕೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭೈರ್ಥಿಗಳಿಂದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ
ಹುದ್ದೆಗಳ ಹೆಸರು : ಕಾರ್ಯಕರ್ತೆ ಮತ್ತು ಸಹಾಯಕಿ
ಒಟ್ಟು ಹುದ್ದೆಗಳು : 112
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಉದ್ಯೋಗ ಸ್ಥಳ : ಚಿತ್ರದುರ್ಗ
ವಿದ್ಯಾರ್ಹತೆ :
ಅಂಗನವಾಡಿ ಸಹಾಯಕಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ.
ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್,ಎಸ್,ಎಲ್,ಸಿ ತೇರ್ಗಡೆಯಾಗಿರಬೇಕು.
ವಯೋಮಿತಿ :
ಅಂಗನವಾಡಿ ಕಾರ್ಯಕರ್ತೇ / ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿ ಬಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುವತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್,ಎಸ್,ಎಲ್,ಸಿ ಉತ್ತೀರ್ಣರಾಗಿದ್ದುಇ, ಕನಿಷ್ಠ 3 ವರ್ಷದ ಸೇವೆ ಸಲ್ಲಿಸಿದ್ದು 45 ವರ್ಷ ವಯೋಮಿತಿಯೋಳಗಿದ್ದು, ಆ ಅಂಗನವಾಡಿ ಕೇಂದ್ರಕ್ಕೆ ಕೇಂದ್ರದಿAದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18/07/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://anganwadirecruit.kar.nic.in/
ಅಧಿಸೂಚನೆ /notification ; https://anganwadirecruit.kar.nic.in/docs/1062063167.pdf
Leave a Comment