• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಾನುವಾರು ವಿಮೆಗೆ ಅರ್ಜಿ ಆಹ್ವಾನ

July 4, 2022 by Deepika Leave a Comment

ಕಾರವಾರ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳ ಬೆಳೆಯುಳ್ಳ ಹೈನುಗಾರಿಕೆಗೆ ಯೋಗ್ಯವಾದ ಒಂದು ವರ್ಷ ಮೆಲ್ಪಟ್ಟ ಮತ್ತು 8 ವರ್ಷಗಳಿಗೆ ಮೀರದ ಹಸು, ಆಕಳು, ಎಮ್ಮೆಗಳಿಗೆ ಒಂದು ವರ್ಷದ ಹಾಗೂ ಮೂರು ವರ್ಷದ ಅವಧಿಗೆ ವಿಮಾ ಮಾಡಿಸಲಾಗುವುದು.

ಮಾರುಕಟ್ಟೆ ಮೌಲ್ಯದ ಶೇಕಡಾ 2 ಮತ್ತು 6 ಪ್ರಿಮಿಯಮ್ ದರದಲ್ಲಿ ಗರಿಷ್ಟ ರೂಪಾಯಿ 70 ಸಾವಿರ ಮೂಲ ಬೆಲೆಯವರೆಗೆ ಏಮೆ ಸೌಲಭ್ಯ ಒದಗಿಸಲಾಗುತ್ತಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಿಪಿಎಲ್‌ ಫಲಾನುಭವಿಗಳಿಗೆ 70%ರಷ್ಟು ಸರ್ಕಾರದ ಸಹಾಯಧನ, ಎಪಿಎಲ್ ಫಲಾನುಭವಿಗಳಿಗೆ 50%ರಷ್ಟು ಸಹಾಯಧನದ ದರದಂತೆ ವಿಮೆ ಸೌಲಭ್ಯ ಒದಗಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಅಂಕೋಲಾ ಮೊ.ಸಂ: 94497 53809, ಭಟ್ಕಳ: 79758 22175, ಹಳಿಯಾಳ 8310 058105, ಹೊನ್ನಾವರ : 94486 11350, ಕಾರವಾರ: 99162 84949, ಕುಮಟಾ: 94492 09013, ಮುಂಡಗೋಡ: 82773 68777, ಸಿದ್ದಾಪುರ: 94490 53634. ಶಿರಸಿ 94499 00592, ಯಲ್ಲಾಪುರ : 90087 19397, ಜೋಯಿಡಾ: 95355 64885ಗೆ ಸಂಪರ್ಕಿಸಬಹುದು ಎಂದು ಕಾರವಾರ ಪಶುಪಾಲನೆ ಮತ್ತು ಪಶುವೈದ್ಯ ಸೇವೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Karwar News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,118 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar