ಬಂದರ ಧಕ್ಕೆಯಲ್ಲಿ ತೇಲಿ ಬಂದ ಬೇರ್ಪಟ್ಟ ಗೋವಿನ ತಲೆ

ಭಟ್ಕಳ: ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಹಣೆಪಟ್ಟಿ ಪಡೆದುಕೊಂಡಿದ್ದ ತಾಲೂಕಿನ ಬಂದರಿನ ಸಂಗಮ ಪ್ರದೇಶದಲ್ಲಿ ಗೋವಿನ ರುಂಡಗಳು ನೀರಿನಲ್ಲಿ ತೇಲಿ ಬಂದಿದ್ದು, ಕೆಲ ಕಾಲ ಜನರಲ್ಲಿ ಆತಂಕ ಮೂಡಿಸಿತ್ತು. ಬಂದರ ಪ್ರದೇಶದಲ್ಲಿ ಮೀನುಗಾರರು ಗೋವಿನ ರುಂಡಗಳು ನೀರಿನಲ್ಲಿ ತೇಲಿ ಬರುತ್ತಿರುವುದನ್ನು ಗಮನಿಸಿ ಆತಂಕಕ್ಕೊಳಗಾದರು. ನಂತರ ಅನೇಕ ಚೀಲಗಳಲ್ಲಿ ತೇಲಿ ಬರುತ್ತಿರುವುದನ್ನು ನೋಡಿದ್ದು ತಕ್ಷಣ ಕೆಲವರು ರುಂಡವನ್ನು ಹಗ್ಗದಿಂದ ಕಟ್ಟಿ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಗೋವಿನ ರುಂಡವನ್ನು ವಶಕ್ಕೆ … Continue reading ಬಂದರ ಧಕ್ಕೆಯಲ್ಲಿ ತೇಲಿ ಬಂದ ಬೇರ್ಪಟ್ಟ ಗೋವಿನ ತಲೆ