ಬ್ಯಾಂಕಿAಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ ವಿವಿಧ ಬ್ಯಾಂಕ್ ಗಳಿಗೆ 2023-24 ನೇ ಸಾಲಿನ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಇನ್ಸಿ÷್ಟಟ್ಯೂಟ್ ಆಫ್ ಬ್ಯಾಂಕಿAಗ್ ಪರ್ಸನಲ್ ಸೆಲೆಕ್ಷನ್
ಹುದ್ದೆಗಳ ಹೆಸರು : ಕ್ಲರ್ಕ್
ಒಟ್ಟು ಹುದ್ದೆಗಳು : 6035 (ಕರ್ನಾಟಕ ದಲ್ಲಿ 358 ಹುದ್ದೆಗಳು)
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಬ್ಯಾಂಕುಗಳ ಹೆಸರು ಹುದ್ದೆಗಳ ಸಂಖ್ಯೆ
ಬ್ಯಾಂಕ್ ಆಫ್ ಇಂಡಿಯಾ 438
ಸೆAಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2000
ಪAಜಾಬ್ ಮತ್ತು ಸಿಂಧ್ ಬ್ಯಂಕ್ 463
ಪಂಜಾಬ್ ನ್ಯಾಷನಲ್ ಬ್ಯಾಂಕ್ 1010
ಯುಕೋ ಬ್ಯಾಂಕ್ 364
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 1260
ವಿದ್ಯಾರ್ಹತೆ :
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ :
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳು 03 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು :05 ವರ್ಷಗಳು
ವಕಲಚೇತನ ಅಭ್ಯರ್ಥಿಗಳು : 10 ವರ್ಷಗಳು
ಅರ್ಜಿ ಶುಲ್ಕ :
ಪ.ಜಾ, ಪ.ಪಂ, ವಿಕಲಚೇತನ ಮತ್ತು ನಿವೃತ್ತ ಸೇವಾ ಅಧಿಕಾರಿ ಅಭ್ಯರ್ಥಿಗಳು : 175 ರೂ.
ಎಲ್ಲಾ ಇತರ ಅಭ್ಯರ್ಥಿಗಳು : 850 ರೂ.
ಆಯ್ಕೆ ವಿಧಾನ :
ಆನ್ ಲೈನ್ ಪೂರ್ವಭಾವಿ ಪರೀಕ್ಷೆ ಆನ್ ಲೈನ್ ಮುಖ್ಯ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/07/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
web site; https://ibps.in/
ಅರ್ಜಿ ಸಲ್ಲಿಸಲು / apply link; https://ibpsonline.ibps.in/crpcl12jun22/
ಅಧಿಸೂಚನೆ /notification ; https://www.ibps.in/wp-content/uploads/Final-Advt.-CRP-CLERKS-XII.pdf
Leave a Comment