ಭಾರತೀಯ ಗುಪ್ತಚರ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಭಾರತೀಯ ಗುಪ್ತಚರ ಇಲಾಖೆ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 766 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಪೀಸರ್ -1/ಎಕ್ಸಿಕ್ಯೂಟಿವ್ : 70
ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ -11/ ಎಕ್ಸಿಕ್ಯೂಟಿವ್ : 350
ಜೂನಿಯರ್ ಇಂಟೆಲಿಜೆನ್ಸ್ ಆಪೀಸರ್ ಗ್ರೇಡ್ 1/ಎಕ್ಸಿಕ್ಯೂಟಿವ್ : 50
ಜೂನಿಯರ್ ಇಂಟೆಲಿಜಿನ್ಸ್ ಆಪೀಸರ್ ಗ್ರೇಡ್ 2/ಎಕ್ಸಿಕ್ಯೂಟಿವ್ : 100
ಸೆಕ್ಯೂರಿಟಿ ಅಸಿಸ್ಟಂಟ್/ ಎಕ್ಸಿಕ್ಯೂಟಿವ್ : 100
ಜೂನಿಯರ್ ಇಂಟೆಲಿಜೆನ್ಸ್ ಆಪೀಸರ್ 1/ ಎಕ್ಸಿಕ್ಯೂಟಿವ್ : 20
ಜೂನಿಯರ್ ಇಂಟೆಲಿಜೆನ್ಸ್ ಆಪೀಸರ್ 2/ ಎಕ್ಸಿಕ್ಯೂಟಿವ್ : 35
ಸೆಕ್ಯೂರಿಟಿ ಅಸಿಸ್ಟಂಟ್ / ಮಲ್ಟಿಟಾಸ್ಕ : 20
ಹಾಲ್ವೆöÊ ಕಮ್ ಕುಕ್ : 9
ಕೇರ್ ಟೇಕರ್ : 5
ಜೂನಿಯರ್ ಇಂಟೆಲಿಜೆನ್ಸ್ ಆಪೀಸರ್ 2/ ಟೆಕ್ : 7
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲ ಅಭ್ಯರ್ಥಿಗಳು 10 ನೇ ತರಗತಿ, ಡಿಪ್ಲೋಮಾ, ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
(ಶೈಕ್ಷಣಿಕ ವಿದ್ಯಾರ್ಹತೆಯ ಕುರಿತಾದ ಇನ್ನಷ್ಟು ಮಾಹಿತಿ ತಿಳಿಯಲು ತಪ್ಪದೆ ಅಧಿಸೂಚನೆ ಓದಿ )
ವಯೋಮಿತಿ :
ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷಗಳು ಮೇಲ್ಪಟ್ಟಿರಬಾರದು.
ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿಂನಾಕ : 22/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/08/2022
Job Alert; Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification
Leave a Comment