ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇದೀಗ ಗ್ರೆಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್
ಹುದ್ದೆಗಳ ಹೆಸರು : ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು : 170
ಅರ್ಜಿ ಸಲ್ಲಿಸುವ ಬಗೆ : ಜುಲೈ 18 ರಿಂದ ಆನ್ಲೆöÊನ್ ಮೂಲಕ
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟಂಟ್ ಮ್ಯಾನೇಜರ್ ಇನ್ ಗ್ರೇಡ್ ಎ (ಆರ್ಡಿಬಿಎಸ್): 161
ಅಸಿಸ್ಟಂಟ್ ಮ್ಯಾನೇಜರ್ ಇನ್ ಗ್ರೇಡ್ ಎ (ರಾಜ್ ಭಾಷಾ): 07
ಅಸಿಸ್ಟಂಟ್ ಮ್ಯಾನೇಜರ್ ಇನ್ ಗ್ರೇಡ್ ಎ
(ಪ್ರೋಟೋಕಾಲ್ ಮತ್ತು ಸೆಕ್ಯೂರಿಟಿ ಸರ್ವೀಸ್): 02
ವಿದ್ಯಾರ್ಹತೆ :
ನಬಾರ್ಡ್ ಗ್ರೇಡ್ ಎ ಅಸಿಸ್ಟಂಟ್ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿಯನ್ನು ಅಂಗೀಕೃತ ಅಶ್ವವಿದ್ಯಾಲಯಗಳಿಂದ ಪಡೆದಿರಬೇಕು. ಕನಿಷ್ಠ ಶೇಕಡ 60 ಅಂಕಗಳೊAದಿಗೆ ಡಿಗ್ರಿ ಪಾಸ್ ಮಾಡಿರಬೇಕು ಎಸ್ಸಿ /ಎಸ್ ಟಿ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡ 55 ಅಂಕಗಳೊAದಿಗೆ ಪಾಸ್ ಮಾಡಿರಬೇಕು.
ವೇತನ ಶ್ರೇಣಿ :
ನಬಾರ್ಡ್ ಗ್ರೇಡ್ ಎ ಅಸಿಸ್ಟಂಟ್ ಹುದ್ದೆಗಳಿಗೆ ವೇತನ ಶ್ರೇಣಿ ರೂ. 28,150- 55,600 ವರೆಗೆ ಇರುತ್ತದೆ.
ಆಯ್ಕೆ ವಿಧಾನ :
ನಬಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ಸಂದರ್ಶನ/ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07/08/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://www.nabard.org/careers-notices1.aspx?cid=693&id=26
ಅಧಿಸೂಚನೆ /notification
Leave a Comment