ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ
ಹುದ್ದೆಗಳ ಹೆಸರು : ಸ್ಟಾಫ್ ಕಾರ್ ಡ್ರೆöÊವರ್
ಒಟ್ಟು ಹುದ್ದೆಗಳು : 16
ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್
ಉದ್ಯೋಗ ಸ್ಥಳ : ಭಾರತದಾದ್ಯಂತ
ವಿದ್ಯಾರ್ಹತೆ :
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಸ್ಟಾಪ್ ಕಾರ್ ಡ್ರೆöÊವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಶಿಕ್ಷಣ ಸಂಸ್ಥೆ ಬೋರ್ಡ್ನಿಂದ ಕಡ್ಡಾಯವಾಗಿ 10 ನೇ ತರಗತಿ ಪಾಸಾಗಿರಬೇಕು.
ವಯೋಮಿತಿ :
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಸ್ಟಾಫ್ ಕಾರ್ ಡ್ರೆöÊವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು.
ವೇತನ ಶ್ರೇಣಿ :
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಸ್ಟಾಫ್ ಕಾರ್ ಡ್ರೆöÊವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 19,900-63,200 ವೇತನ ನೀಡಲಾಗುವುದು.
ಆಯ್ಕೆ ವಿಧಾನ :
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅನುಭವ :
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಸ್ಟಾಪ್ ಕಾರ್ ಡ್ರೆöÊವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೆöÊವಿಂಗ್ ಲೈಟ್ ಮತ್ತು ಹೆವಿ ಮೋಟಾರ್ ವೆಹಿಕಲ್ ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 13/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12/08/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
web site ; https://www.indiapost.gov.in/vas/Pages/IndiaPostHome.aspx
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification ; https://www.indiapost.gov.in/VAS/Pages/Content/Recruitments.aspx?Category=Recruitment
Leave a Comment