ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಹೆಸರು : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾಗರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನ
ಒಟ್ಟು ಹುದ್ದೆಗಳು : 33
ಶೀಘ್ರಲಿಪಿಗಾರರು ಗ್ರೇಡ್ 31 ಹುದ್ದೆ
ವೇತನ ಶ್ರೇಣಿ : 27650-52650
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಹುದ್ದೆಗೆ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಫ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಫೌಢ ದರ್ಜೆ ಹಾಗೂ ಕನ್ನಡ ಹಾಗೂ ಆಂಗ್ಲ ಶೀಘ್ರಲಿಪಿ ಫೌಢ ದರ್ಜೆ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಬಾಷೆಗಳ ಬೆರಳಚ್ಚು ಫ್ರೌಢದರ್ಜೆ ಹಾಗೂ ಶೀಘ್ರಲಿಪಿ ಪ್ರೌಢದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರರು 1 ಹುದ್ದೆ
ವೇತನ ಶ್ರೇಣಿ : 21400-42000
ಶೈಕ್ಷಣಿಕ ಅರ್ಹತೆ : ಬೆರಳಚ್ಚುಗಾರ ಹುದ್ದೆಗೆ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಟರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳೆಚ್ಚು ಫ್ರೌqs ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯ ಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಫ್ರೌಢದರ್ಜೆ ವೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಬೆರಳಚ್ಚು ನಕಲುಗಾರರು 2 ಹುದ್ದೆಗಳು
ವೇತನ ಶ್ರೇಣಿ : 21400 – 42000
ಶೈಕ್ಷಣಿಕ ಅರ್ಹತೆ : ಬೆರಳಚ್ಚುಗಾರ ನಕಲುಗಾರರು ಹುದ್ದೆಗೆ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಫ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಬಾಷೆಗಳ ಕಿರಿಯ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆದೇಶ ಜಾರಿಕಾರರು 2 ಹುದ್ದೆಗಳು
ವೇತನ ಶ್ರೇಣಿ : 19950 – 37900
ಶೈಕ್ಷಣಿಕ ಅರ್ಹತೆ : ಆದೇಶ ಜಾರಿಕಾರ ಹುದ್ದೆಗೆ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಕನ್ನಡ ಭಾಷೆ ಓದಲು, ಬರೆಯಲು ಬರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಜವಾನ 27 ಹುದ್ದೆಗಳು
ವೇತನ ಶ್ರೇಣಿ : 17000 – 28950
ಶೈಕ್ಷಣಿಕ ಅರ್ಹತೆ : ಜವಾನ ಹುದ್ದೆಗೆ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಪ.ಜಾತಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300 ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 150 ಪ. ಜಾತಿ ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18/08/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://districts.ecourts.gov.in/chitradurga-onlinerecruitment
ಅಧಿಸೂಚನೆ /notification ; https://districts.ecourts.gov.in/sites/default/files/Notification0112072022.p
Leave a Comment