ಕರ್ನಾಟಕ ಲೋಕಸೇವಾ ಆಯೋಗದಿಂದ ಮುಖ್ಯ ವಿದ್ಯತ್ ಪರಿವೀಕ್ಷಣಾಲಯದಲ್ಲಿ ಅಗತ್ಯವಿರುವ ಗ್ರೂಪ್ – ಬಿ ವೃಂದದ ಹುದ್ದೆಗಳ ಭರ್ತಿಗೆ . ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಅಯೋಗ
ಹುದ್ದೆಗಳ ಹೆಸರು : ಸಹಾಯಕ ವಿದ್ಯತ್ ಪರಿವೀಕ್ಷಕರು (ಗ್ರೂಪ್ – ಬಿ)
ಒಟ್ಟು ಹುದ್ದೆಗಳು : 30
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಅಭ್ಯರ್ಥಿಗಳು ಇಲೆಕ್ಟಿçಕಲ್ ಇಂಜಿನಿಯರಿAಗ್ ಅಥವಾ ಇಲೆಕ್ಟಿçಕಲ್ ಮತ್ತು ಇಲೆಕ್ಟಾçನಿಕ್ಸ್ ಇಂಜಿನಿಯರಿAಗ್ ಅನ್ನು ಭಾರತ ಸರ್ಕಾರದ ನಿಯಮಾನುಸಾರ ಸ್ಥಾಪಿತವಾದ ವಿಶ್ವವಿದ್ಯಾಲಯ /ಶಿಕ್ಷಣ ಸಂಸ್ಥೆಗಳಲ್ಲಿ ಓದಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ವೇತನ ಶ್ರೇಣಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43,100 ರಿಂದ ರೂ. 83,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50.
ಎಸ್ಸಿ/ಎಸ್ಟಿ/ಪ್ರವರ್ಗ – 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ನೀಡಲಾಗಿದೆ.
ರೂ. 35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು ಎಂದು ವಶೇಷ ಸೂಚನೆ ನೀಡಲಾಗಿದೆ.
( ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡಬಿಡ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/08/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24/08/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://kpsc.kar.nic.in/
ಅಧಿಸೂಚನೆ /notification ; https://kpsc.kar.nic.in/Notification%2018-7-22%20Asst%20Electrical%20Inspector%20in%20CEI%20RPC.pdf
Leave a Comment