ಫೆಲೋಶಿಪ್‌ಗೆ ಅರ್ಜಿ ಆಹ್ವಾನ

ಕಾರವಾರ: 2022-23 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್‌.ಡಿ. ಅಧ್ಯಯನದಲ್ಲಿ ತೊಡಗಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಪಿ.ಎಚ್‌.ಡಿ 3ವರ್ಷ ಹಾಗೂ ಎಂ.ಫಿಲ್ 2 ವರ್ಷ ಅವಧಿಗೆ ಎಂ.ಫಿಲ್ ವಿದ್ಯಾರ್ಥಿಗಳಿಗೆ ಮಾಸಿಕ 8,000 ರೂ ಮತ್ತು ಪಿ.ಎಚ್.ಡಿಗೆ ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ದಂತೆ ವ್ಯಾಸಂಗ ವೇತನ, ಫೆಲೋಶಿಪ್‌ಗಾಗಿ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇಲಾಖಾ ಸೇವಾಸಿಂಧು ತಂತ್ರಾಂಶದಲ್ಲಿ ಆ 16 … Continue reading ಫೆಲೋಶಿಪ್‌ಗೆ ಅರ್ಜಿ ಆಹ್ವಾನ