• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉಜ್ವಲ ಭಾರತ ಉಜ್ವಲ ಭವಿಷ್ಯ: ವಿದ್ಯುತ್ ಮಹೋತ್ಸವ

July 30, 2022 by Jayaraj Govi Leave a Comment

image editor output image 1203399646 1659205152447

ಯಲ್ಲಾಪುರ :
ಪಟ್ಟಣದ ಎ.ಪಿ.ಎಮ್.ಸಿ. ರೈತ ಸಭಾಭವನದಲ್ಲಿ ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ .ಉದ್ಘಾಟಿಸಿದರು ಪಟ್ಟಣದ ಎ.ಪಿ.ಎಮ್.ಸಿ. ರೈತ ಸಭಾಭವನದಲ್ಲಿ ಸೋಮವಾರ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ “ಉಜ್ವಲ ಭಾರತ ಉಜ್ವಲ ಭವಿಷ್ಯ”‌ ಶೀರ್ಷಿಕೆಯಡಿ, ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ .ಉದ್ಘಾಟಿಸಿ ಮಾತನಾಡಿ ವಿದ್ಯುತ್‌ ಉತ್ಪಾದನಾ ಕ್ಷೇತ್ರದಲ್ಲಿ ಮಹತ್ತರವಾದ ತ್ಯಾಗವನ್ನು ಮಾಡಿರುವ ಜಿಲ್ಲೆ ನಮ್ಮದಾಗಿದೆ. ರಾಜ್ಯದ ವಿದ್ಯುತ್‌ ದಣಿವನ್ನು ನೀಗಿಸಿದ ಜಿಲ್ಲೆಯ ಪ್ರತಿ ಕಡೆಯ ಮನೆಯವರೆಗೂವಿದ್ಯುತ್‌ತಲುಪುವಂತಾಗಬೇಕುಉಳಿದೆಲ್ಲ ಇಲಾಖೆಗಳಂತೆ, ಇಂಧನ ಇಲಾಖೆಯಲ್ಲಿಯೂ ಸಹ ಬೃಹತ್‌ ಪ್ರಮಾಣದ ಅಭಿವೃದ್ದಿ ಕಾರ್ಯಗಳಾಗುತ್ತಿದ್ದರೂ, ಅವುಗಳ ಕುರಿತು ಮಾಹಿತಿ ಸಾಮಾನ್ಯ ಜನರನ್ನು ತಲುಪುವಲ್ಲಿ ವಿಫಲವಾಗುತ್ತಿದೆ ಎಂದರು.

IMG 20220725 WA0115

ರಾಜ್ಯದ ಬೇಡಿಕೆ ಶೇ.22 ರಷ್ಟು ವಿದ್ಯುತ್‌ನ್ನು ನಮ್ಮ ಜಿಲ್ಲೆಯಲ್ಲಿ ಉತ್ಪಾದಿಸಲಾಗುತ್ತಿದ್ದು, ಕೇವಲ ಶೇ.1 ರಷ್ಟನ್ನು ನಾವು ಬಳಕೆ ಮಾಡುತ್ತಿದ್ದೇವೆ. ಹೀಗಾಗಿ ನಮ್ಮ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಬೆಳಕು ಯೋಜನೆಯಡಿ 9389 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಡಿಸೆಂಬರ್‌ ಅಂತ್ಯದೊಳಗೆ ವಿದ್ಯುತ್‌ ಸಂಪರ್ಕ ಒದಗಿಸಲಾಗುವುದು ಎಂದರು.

IMG 20220725 WA0114
  • ಹೆಸ್ಕಾಂ ಶಿರಸಿ ವೃತ್ತದ ಅಧೀಕ್ಷಕ ಇಂಜಿನಿಯರ್‌ ದೀಪಕ ಕಾಮತ್‌, ಸಾಮಾಜಿಕ ಕಾರ್ಯಕರ್ತ ವಿಜಯ ಮಿರಾಶಿ,ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುನಂದಾ ದಾಸ್ , ಉಪಾಧ್ಯಕ್ಷೆ ಶ್ಯಾಮಿಲಿ ಪಾಠಣಕರ್,ಗ್ರಾಂಪಂ ಅಧ್ಯಕ್ಷರು,ಮುಂತಾದವರು ಉಪಸ್ಥಿತರಿದ್ದರು. ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವಿನೋದ ಪೇಟ್ಕರ್‌ ಸ್ವಾಗತಿಸಿ, ನಿರ್ವಹಿಸಿದರು. ನೇತ್ರಾ ಪಾಟೀಲ್‌ ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯುದೀಕರಣದ ಕುರಿತಾದ ಕಿರು ಚಿತ್ರ, ಹಾಗೂ ಫಲಾನುಭವಿಗಳ ಅನಿಸಿಕೆಯನ್ನು ಪ್ರದರ್ಶಿಸಲಾಯಿತು. ಜಯಕುಮಾರ ಹಾಗೂ ತಂಡದಿಂದ ಕಿರು ನಾಟಕ ಪ್ರದರ್ಶನ ನಡೆಯಿತು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Crime, Other

Explore More:

About Jayaraj Govi

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,056 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...