• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ : ಕೆಪಿಎಸ್ಸಿ ಇಂದ ಅಧಿಸೂಚನೆ ಪ್ರಕಟ

August 1, 2022 by Deepika Leave a Comment

ಕರ್ನಾಟಕ ಲೋಕಸೇವಾ ಆಯೋಗದಿಂದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ  ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .

ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ

ಹುದ್ದೆಗಳ ಹೆಸರು : ರೇಷ್ಮೆ ವಸ್ತರಣಾಧಿಕಾರಿ (ಗ್ರೂಪ್-ಬಿ)

ಒಟ್ಟು ಹುದ್ದೆಗಳು : 72

ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್

ವಿದ್ಯಾರ್ಹತೆ :

ಸಿರಿಕಲ್ಚರ್ ವಿಷಯದಲ್ಲಿ ಸ್ನಾತಕೋತ್ತರ ಪದವಿ/ಪದವಿ ಅಥವಾ ಬಿಎಸ್ಸಿ ಜತೆಗೆ ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ಇನ್ ಸಿರಿಕಲ್ಚರ್ ಪಾಸ್ ಮಾಡಿದ ಅಥವಾ ಅಗ್ರಿಕಲ್ಚರ್/ಹಾರ್ಟಿಕಲ್ಚರ್ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಎಸ್ಸಿ.ಎಸ್ಟಿ, ಪ್ರವರ್ಗ – 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ಪ್ರವರ್ಗ 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ವೇತನ ಶ್ರೇಣಿ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರಿಂದ ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ :

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ರೂ. 600

2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ 300

ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50

ಎಸ್ಸಿ, ಎಸ್ಟಿ ಪ್ರ- 1 ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದಲ್ಲಿ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10/08/2022

  • KPSC ನೇಮಕಾತಿ 2022
    Date
    September 19, 2022
  • Central Silk Board Recruitment apply for 142 post 2023/ಕೇಂದ್ರ ರೇಷ್ಮೆ ಇಲಾಖೆ ನೇಮಕಾತಿ
    Date
    December 27, 2022
  • ಕೇಂದ್ರ ರೇಷ್ಮೆ ಇಲಾಖೆ ನೇಮಕಾತಿ/Central Silk Board Recruitment 2022-23
    Date
    December 27, 2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/09/2022

Job Alert;  Join our whatsapp group

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು / apply link;  https://kpsc.kar.nic.in/

ಅಧಿಸೂಚನೆ /notification  ; https://kpsc.kar.nic.in/Notification%20Sericulture%20Extension%20Officer%2029-07-2022.pdf

Notification-Sericulture-Extension-Officer-29-07-2022Download

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Government jobs, JOBS, Trending

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,022 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar