ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆ; ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮಳೆ

ಭಟ್ಕಳದಲ್ಲಿ ಏಕಾಏಕಿ ಆರ್ಭಟಿಸಿದ ಮಳೆಯಿಂದಾಗಿ ದೊಡ್ಡ ಅನಾಹುತ ಸೃಷ್ಟಿಯಾಗಿದೆ. ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದ್ದು, ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮಳೆಯಾಗಿದ್ದು 530 ಸೆ.ಮಿ ಮಳೆಯಾಗಿದೆ. ಸೋಮವಾರ ಸಂಜೆಯಿಂದ ಸುರಿಯುತ್ತಿದ್ದ ಮಳೆ ಮಂಗಳವಾರ ಬೆಳಗ್ಗೆವರೆಗೂ ಮುಂದುವರಿದ ಪರಿಣಾಮ ಭಟ್ಕಳ ಪಟ್ಟಣ ಸಂಪೂರ್ಣವಾಗಿ ಮುಳುಗಡೆಯಾಗಿದೆ.ಮಣ್ಕುಳಿ, ಚೌಥನಿ, ಮುಂಡಳ್ಳಿ, ಮುಟ್ಟಳ್ಳಿ, ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದು ಇನ್ನು ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ನಿನ್ನೆ ಸಂಜೆ ಶುರುವಾದ ಮಳೆ ಮದ್ಯ ರಾತ್ರಿಯಾದಂತೆ ಮನೆಗಳಿಗೆ ನೀರು … Continue reading ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆ; ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮಳೆ