ನೆರೆ ಹಾವಳಿ ಇರುವ ವೇಳೆ ಈ ರೀತಿ ವೈಯಕ್ತಿಕ ಉತ್ಸವ ಮಾಡಿಕೊಳ್ಳುವುದು ಬೇಡವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಅವರೇ ಹೇಳಬೇಕು ಎಂದು ಭಟ್ಕಳದಲ್ಲಿ ಸಿಎಂ ಹೇಳಿದರು
ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಸಿದ್ದರಾಮಯ್ಯ ಅವರು ಸಿದ್ದರಾಮೋತ್ಸವ ಮಾಡಿಕೊಳ್ಳುತ್ತಿರುವುದು ಸಂತೋಷ. ಅವರು ಇನ್ನು ಹೆಚ್ಚು ಕಾಲ ಬಾಳಲಿ ಎಂದು ಶುಭ ಹಾರೈಸಿದ ಸಿಎಂ, ಇಷ್ಟು ಸಮಸ್ಯೆ, ನೆರೆ ಹಾವಳಿ ಇದ್ದಾಗ ಈ ರಿತಿ ವೈಯಕ್ತಿಕ ಉತ್ಸವ ಮಾಡಿಕೊಳ್ಳಬೇಕೋ ಬೇಡವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಅವರೇ ಹೇಳಬೇಕು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Leave a Comment