ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ

ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ- 30 ದಿವಸಗಳು : ದಿನಾಂಕ 03/08/2022 ರಿಂದ 01/09/2022 ರವರೆಗೆ. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು, ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ … Continue reading ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ