ಮಹಿಳೆಯ ಸ್ನಾನದ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಅಂಕೋಲಾ : ಗ್ರಾಮೀಣ ಭಾಗದ ಯುವತಿ ಯೋರ್ವಳು ತನ್ನ ಮನೆಯ ಹೊರ ಭಾಗದಲ್ಲಿರುವ ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ, ಇಣುಕಿ ನೋಡಿದ್ದಲ್ಲದೇ ಮೊಬೈಲ್ ನಲ್ಲಿ ವಿಡಿಯೋ ಮಾಡಲು ಮುಂದಾದ ಓರ್ವ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆಸಿದೆ. ಮಾರುತಿ ಬಿ ನಾಯ್ಕ (34) ಎಂಬಾತನೇ ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ ವ್ಯಕ್ತಿ. ಈ ಕುರಿತು ನೊಂದ ಯುವತಿಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಯುವತಿ ಸ್ನಾನ … Continue reading ಮಹಿಳೆಯ ಸ್ನಾನದ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಬಂಧನ