ಭಾರತೀಯ ಜೀವ ವಿಮಾ ನಿಗಮದ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .
ಇಲಾಖೆ ಹೆಸರು : ಭಾರತೀಯ ಜೀವ ವಿಮಾ ನಿಗಮದ ಹೌಸಿಂಗ್ ಫೈನಾನ್ಸ್ ಲಿಮಿಟೆಡ್
ಹುದ್ದೆಗಳ ಹೆಸರು : ವಿವಿಧ ಅಸಿಸ್ಟಂಟ್ (ಸಹಾಯಕರು, ಸಹಾಯಕ ಮ್ಯಾನೇಜರ್) ಹುದ್ದೆಗಳು
ಒಟ್ಟು ಹುದ್ದೆಗಳು : 80
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ದಿನಾಂಕ 02-01-1994 ರಿಂದ 01-01-2021 ಎ ನಡುವೆ ಜನಿಸಿದ ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅಸಿಸ್ಟಂಟ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ :
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.
ವೇತನ ಶ್ರೇಣಿ :
ಹುದ್ದೆಗಳ ಹೆಸರು ಸಂಬಳ ಮೊತ್ತ
ಅಸಿಸ್ಟಂಟ್ 50 ಹುದ್ದೆಗಳು ರೂ. 22.730/-
ಅಸಿಸ್ಟಂಟ್ ಮ್ಯಾನೇಜರ್ 30 ಹುದ್ದೆಗಳು ರೂ. 53,620
ಅರ್ಜಿ ಶುಲ್ಕ :
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ರೂ. 800 ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ವಿಧಾನ :
ಅಭ್ಯರ್ಥಿಗಳ ಆಯ್ಕ ಪ್ರಕ್ರಿಯೆಯಲ್ಲಿ ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದೆ.
ಒಟ್ಟು 200 ಅಂಕಗಳಿಗೆ ಆಬ್ಜೆಕ್ಟಿವ್ ಮಾದರಿಯ ಮಲ್ಟಿಪಲ್ ಚಾಯ್ಸ್ ಪ್ರಶ್ನಗಳಿಗೆ ಪರೀಕ್ಷೆ ಬರೆಯಬೇಕು. ಇಂಗ್ಲೀಷ್ ಭಾಷೆ, ಲಾಜಿಕಲ್ ರೀಸನಿಂಗ್, ಜೆನರ ಅವಾರ್ ನೆಸ್, ಪ್ರೂಫೆಶನಲ್ ನಾಲೆಡ್ಜ್ ಸೇರಿದಂತೆ ಪ್ರತಿ ವಿಷಯಗಳಲ್ಲಿ 50ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷಾ ಅವಧಿ 120 ನಿಮಿಷ ಇರುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/08/2022
Job Alert; Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು / apply link; https://ibpsonline.ibps.in/licaamjul22/
ಅಧಿಸೂಚನೆ /notification ; https://www.lichousing.com/static-assets/pdf/Assistant_Assistant_Manager_Recruitment_Detailed_Advertisement.pdf?crafterSite=lichfl-corporate-website-cms
Leave a Comment