ಗದಗ ಜಿಲ್ಲಾ ಪಂಚಾಯತನಲ್ಲಿ ಇ-ಪಂಚಾಯತ ಯೋಜನೆಯಡಿ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .
ಹುದ್ದೆಗಳ ಹೆಸರು : ಸಹಾಯಕ ಜಿಲ್ಲಾ ಯೋಜನೆ ವ್ಯವಸ್ಥಾಪಕ
ಒಟ್ಟು ಹುದ್ದೆಗಳು : ತಿಳಿಸಿಲ್ಲ
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಇ (ಸಿಎಸ್, ಇ&ಸಿ, ಐಎಸ್)/ ಎಂಸಿಎ/ಬಿಸಿಎ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅನುಭವ :
ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭAಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 03 ವರ್ಷ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 08/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/08/2022
Job Alert; Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification;
Leave a Comment