ಅಗೌರವ ತೋರಿಸಿದರೆ ಕೇಸು, ಜೈಲು ಶಿಕ್ಷೆ

ರಾಷ್ಟçಧ್ವಜವನ್ನು ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಹಾರಾಟಕ್ಕೆ ತೊಂದರೆ ಇಲ್ಲ. ಆದರೆ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಮತ್ತು ಜೈಲು ಶಿಕ್ಷೆಶತಸಿದ್ದ. ಧ್ವಜ ಸಂಹಿತೆ ಪ್ರಕಾರ, ರಾಷ್ಟçಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸ್ ದಾಖಲಿಸಲು ಅವಕಾಶ ಇದೆ. ಇದಕ್ಕೆ ಯಾರು ಅನುಮತಿಗೆ ಕಾಯಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಅಟ್ಟಲು ಅವಕಾಶ ಇದೆ. ಕನಿಷ್ಠ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಆ. … Continue reading ಅಗೌರವ ತೋರಿಸಿದರೆ ಕೇಸು, ಜೈಲು ಶಿಕ್ಷೆ