• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜಿಲ್ಲಾ ಪಂಚಾಯತ್ ನೇಮಕಾತಿ 2022

August 10, 2022 by Deepika Leave a Comment

ಗದಗ ಜಿಲ್ಲಾ ಪಂಚಾಯತನಲ್ಲಿ ಇ-ಪಂಚಾಯತ ಯೋಜನೆಯಡಿ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .

ಹುದ್ದೆಗಳ ಹೆಸರು : ಸಹಾಯಕ ಜಿಲ್ಲಾ ಯೋಜನೆ ವ್ಯವಸ್ಥಾಪಕ

ಒಟ್ಟು ಹುದ್ದೆಗಳು : ತಿಳಿಸಿಲ್ಲ

ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್

ವಿದ್ಯಾರ್ಹತೆ :

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಇ (ಸಿಎಸ್, ಇ&ಸಿ, ಐಎಸ್)/ ಎಂಸಿಎ/ಬಿಸಿಎ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ :

ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

6432 ಹುದ್ದೆಗಳ ಬೃಹತ್ ನೇಮಕಾತಿ 2022

ಅರ್ಜಿ ಶುಲ್ಕ :

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :

ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅನುಭವ :

ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭAಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 03 ವರ್ಷ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 08/08/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/08/2022

Job Alert;  Join our whatsapp group

  • Yadgir Zilla Panchayat Recruitment apply online 2023/ಯಾದಗಿರಿ ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ
    Date
    January 2, 2023
  • Vijayapura Zilla Panchayat Recruitment apply online 2023/ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ
    Date
    December 29, 2022
  • Shivamogga Zilla Panchayat Recruitment 2022/ಜಿಲ್ಲಾ ಪಂಚಾಯತ್ ನೇಮಕಾತಿ 2022
    Date
    December 18, 2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು / apply link; 

ಅಧಿಸೂಚನೆ /notification;

Gadag Zilla Panchayat Recruitment Notification 2022 Karnataka Job Info page 0001

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, JOBS Tagged With: Zilla Panchayat

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,022 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...